ಚಿತ್ರ ಬಿಡುಗಡೆಗೂ ಮುನ್ನ ಉಡ್ತಾ ಪಂಜಾಬ್' ಚಿತ್ರದಲ್ಲಿ ಕೇವಲ ಒಂದು ದೃಶ್ಯಕ್ಕೆ ಕತ್ತರಿ ಹಾಕಿ ಚಿತ್ರದ ಬಿಡುಗಡೆಗೆ ಅನುಮತಿ ಕೊಡಿ ಎಂದು ಬಾಂಬೆ ಹೈಕೋರ್ಟ್ ಸೆನ್ಸಾರ್ ಮಂಡಳಿಗೆ ಸೂಚನೆ ನೀಡಿತ್ತು. ಇದರಿಂದಾಗಿ ಉಡ್ತಾ ಪಂಜಾಬ್ ಚಿತ್ರಕ್ಕೆ 89 ಕತ್ತರಿ ಪ್ರಯೋಗ ಮಾಡಿದ್ದ ಸೆನ್ಸಾರ್ ಮಂಡಳಿಗೆ ಭಾರೀ ಮುಖಭಂಗವಾಗಿತ್ತು. ಅಲ್ಲದೇ ಚಿತ್ರ ಬಿಡುಗಡೆಯಾಗಿ ಎಲ್ಲೆಡೆ ಭರ್ಜರಿ ಪ್ರಸರ್ಶನ ಕಾಣುತ್ತಿದೆ.