ಮತ್ತೇ ಬಿಗ್ ಬಜೆಟ್ ಸಿನಿಮಾದಲ್ಲಿ ಅಲ್ಲು ಅರ್ಜುನ್‌ಗೆ ಜೋಡಿಯಾದ್ರಾ ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ
ಈ ಜೋಡಿಯ ಈ ಹಿಂದಿನ ಪುಪ್ಪಾ ಸಿನಿಮಾ ತೆರೆಮೇಲೆ ಹೊಸ ಕಮಾಲ್ ಮಾಡಿತ್ತು. ಇದೀಗ ಈ ಸಿನಿಮಾದಲ್ಲಿ ಮಾತ್ರ ವಿಭಿನ್ನ ಮಾತ್ರದ ಮೂಲಕ ಮನರಂಜನೆ ನೀಡಲಿದ್ದಾರೆ.
ಈ ಚಿತ್ರದಲ್ಲಿ ರಶ್ಮಿಕಾ ಅವರ ಪಾತ್ರವು ಅವರ ವೃತ್ತಿಜೀವನದ ಅತ್ಯಂತ ಧೈರ್ಯಶಾಲಿ ಮತ್ತು ಪ್ರಯೋಗಾತ್ಮಕವಾಗಿದೆ ಎಂದು ಹೇಳಲಾಗಿದೆ.