ಕಾನೂನು ಅನ್ವಯ ದತ್ತು ಪಡೆಯಲು ಹಲವು ಪತ್ರಗಳನ್ನು ಸಿದ್ದಪಡಿಸಿ ತಿರುಗಾಡಬೇಕಾಯಿತು. ಈಗ ನಿಶಾಳ ಮುಖ ನೋಡಿ ಖುಷಿ ಎನಿಸುತ್ತಿದೆ ಎಂದು ಡೆನಿಯಲ್ ಹೇಳಿದ್ದಾರೆ. ಸನ್ನಿ ಡೆನಿಯಲ್ ದಂಪತಿಯ ಈ ನಡೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಉತ್ತಮ ಸಂಸ್ಕಾರ ಮತ್ತು ಶಿಕ್ಷಣ ನೀಡಿ ಉನ್ನತ ಸ್ಥಾನಕ್ಕೇರುವಂತೆ ಮಾಡಿ ಎಂದು ಹಲವರು ಸಲಹೆ ನೀಡಿದ್ದಾರೆ