ಈ ಹಿಂದೆ ಬಾಲಿವುಡ್‌ನಲ್ಲಿ ಅಮೋಘ ನಟನೆ ಮೂಲಕ ಅಪಾರ ಅಭಿಮಾನಿಗಳ ಮನಸ್ಸು ಕಂದಿದ್ದ ನಟಿ ರವೀನಾ ಟಂಡನ್, ಪುತ್ರಿ ಇದೀಗ ಬಾಲಿವುಡ್‌ಗೆ ಎಂಟ್ರಿ ನೀಡುತ್ತಿದ್ದಾರೆ. ದೊಡ್ಡ ಪರದೆ ಮೇಲೆ ನಟಿ ರವಿನಾ ಟಂಡನ್ ಪುತ್ರಿ ಕಾಲಿಡುತ್ತಿದ್ದಾರೆ. ನಿರ್ದೇಶಕ ಅಮಿತ್ ರಾಯ್ ಚಿತ್ರವನ್ನು ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ರವೀನಾ ಕೂಡ ನಟಿಸಲಿದ್ದಾರೆ ಎನ್ನಲಾಗುತ್ತಿದೆ.