ಗಂಡು ಮಗುವಿಗೆ ಜನ್ಮವಿತ್ತ ನಟಿ ಸೋನಂ ಕಪೂರ್

ಶನಿವಾರ, 20 ಆಗಸ್ಟ್ 2022 (20:54 IST)
ಮುಂಬೈ: ಬಾಲಿವುಡ್ ನಟ ಅನಿಲ್ ಕಪೂರ್ ಪುತ್ರಿ, ನಟಿ ಸೋನಂ ಕಪೂರ್ ಗಂಡು ಮಗುವಿಗೆ ಜನ್ಮವಿತ್ತಿದ್ದಾರೆ.

ಸೋನಂ ಮತ್ತು ಆನಂದ್ ಈ ವಿಚಾರವನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ. ಇಂದು ಸೋನಂಗೆ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದೆ.

ಇನ್ನು, ಮಗಳು ಸೋನಂ ಗಂಡು ಮಗುವಿಗೆ ಜನ್ಮವಿತ್ತ ಸುದ್ದಿ ಕೇಳಿ ತಾತನಾಗಿರುವ ಅನಿಲ್ ಕಪೂರ್ ಕೂಡಾ ಸೋಷಿಯಲ್ ಮೀಡಿಯಾ ಮೂಲಕ ಸಂಭ್ರಮ ಹಂಚಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ