ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸೋನಂ ಕಪೂರ್
ಭಾವನಾತ್ಮಕ ಸಂದೇಶದ ಮೂಲಕ ಈ ವಿಚಾರವನ್ನು ಸೋನಂ ಪ್ರಕಟಿಸಿದ್ದಾರೆ. ಜೊತೆಗೆ ತಮ್ಮ ಬೇಬಿ ಬಂಪ್ ಫೋಟೋವನ್ನೂ ಪ್ರಕಟಿಸಿದ್ದಾರೆ.
2018 ರಲ್ಲಿ ಸೋನಂ-ಆನಂದ್ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿತ್ತು. ಇದೀಗ ಮೊದಲ ಮಗುವನ್ನು ಬರಮಾಡಿಕೊಳ್ಳುವ ಸಂಭ್ರಮದಲ್ಲಿದ್ದಾರೆ.