ಕಿಚ್ಚು ಚಿತ್ರದಲ್ಲಿ ನಟ ಸುದೀಪ್ ಸ್ಪೆಷಲ್ ಹಾಡಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ರಾಗಿಣಿ ಹಾಗೂ ಧೃವಾ ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲಿ ನಟ ಸುದೀಪ್ ಅತಿಥಿ ಪಾತ್ರದಲ್ಲಿ ಮಿಂಚಲಿದ್ದು, ಹೆಬ್ಬುಲಿ ಚಿತ್ರದ ಶೂಟಿಂಗ್‌ನಲ್ಲಿ ಸುದೀಪ್ ಬ್ಯೂಸಿಯಾಗಿದ್ರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.
ಚಿತ್ರವನ್ನು ಪ್ರದೀಪ್ ನಿರ್ದೇಶವನ ಮಾಡುತ್ತಿದ್ದು, ವೈದ್ಯನ ಪಾತ್ರ ಮಾಡಲಿದ್ದಾರೆ. ಹೆಬ್ಬುಲಿ ಚಿತ್ರೀಕರಣದಲ್ಲಿ ಸುದೀಪ್ ಬ್ಯೂಸಿಯಾಗಿದ್ದರು. ಕಿಚ್ಚು ಚಿತ್ರದಲ್ಲಿ ಸ್ಪೆಷಲ್ ಪಾತ್ರಕ್ಕಾಗಿ ಒಪ್ಪಿಕೊಂಡಿದ್ದಾರೆ. ಹಾಗಾಗಿ ಸುದೀಪ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.