ಬಾಲಿವುಡ್ ನಟ ಇಮ್ರಾನ್ ಹಶ್ಮಿ ತಮ್ಮ ಪುತ್ರನನ್ನು ಸಿನಿಮಾ ನಟನನ್ನಾಗಿ ಮಾಡಲು ನಿರ್ಧಾರ ಮಾಡಿದ್ದಾರೆ. ಲಕ್ಸ್ ಫ್ಯಾಶನ್ ವೀಕ್‌ನಲ್ಲಿ ಭಾಗಿಯಾಗಿದ್ದ ಅವರು ತಮ್ಮ ಪುತ್ರನ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದರು, ತಮ್ಮದೇ ಆದ ಪ್ರೋಡೆಕ್ಷನ್‌ನಲ್ಲಿ ನಿರ್ಮಾಣ ಮಾಡುತ್ತಿರುವ ಚಿತ್ರದಲ್ಲಿ ಮಗನನ್ನು ನಟನನ್ನಾಗಿ ಮಾಡಲು ಹೊರಟಿದ್ದಾರೆ. ಆದ್ರೆ ಇವ್ಯಾವುದಕ್ಕೂ ಪುತ್ರನ ಮೇಲೆ ಒತ್ತಡ ಹೇರುತ್ತಿಲ್ಲ.