ಸ್ಯಾಂಡಲ್‌ವುಡ್ ನಟ ಸುದೀಪ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸುದೀಪ್ ಅವರ ಬರ್ತಡೇ ದಿನದಂದೇ ಹೆಬ್ಬುಲಿ ಚಿತ್ರದ ಟೀಸರ್ ಬಿಡುಗಡೆಯಾಗುತ್ತಿದೆ. ಕಿಚ್ಚ ಸುದೀಪ್ ಬರ್ತಡೇ ಟ್ರಿಟ್‌ಗಾಗಿ ಟೀಸರ್ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಸುದೀಪ್ ತಮ್ಮ ಬರ್ತಡೇ ದಿನದಂದು ಅಭಿಮಾನಿಗಳ ಸಮ್ಮುಖದಲ್ಲಿ ಆಚರಿಸಿಕೊಳ್ಳುತ್ತಿದ್ದಾರೆ.