ಕಲ್ಪನಾ-2 ಚಿತ್ರ ತಮಿಳು ಚಿತ್ರದ ರಿಮೇಕ್ ಆಗಿದ್ದು, ಹಾರರ್ -ಕಾಮಿಡಿ ಸಿರೀಸ್ ಆಗಿರೋ ಚಿತ್ರವನ್ನು ರಿಮೇಕ್ ಮಾಡಲಾಗಿದೆ. ಕನ್ನಡದಲ್ಲಿ ತಯಾರಾಗುತ್ತಿರೋ ಕಲ್ಪನಾ ಚಿತ್ರದಲ್ಲಿ ಉಪೇಂದ್ರ ಲೀಡ್ ರೋಲ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅನಂತ ರಾಜ್ ಕಲ್ಪನಾ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಪ್ರಿಯಾ ಮಣಿ ಹಾಗೂ ಅವಂತಿಕಾ ಶೆಟ್ಟಿ ಕಾಣಿಸಿಕೊಂಡಿದ್ದಾರೆ.