ಕೇಂದ್ರ ಬಜೆಟ್; ಮನೆ ಇಲ್ಲದವರಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆ ಮೂಲಕ 33 ಲಕ್ಷ ಮನೆ ನಿರ್ಮಾಣ

ಗುರುವಾರ, 1 ಫೆಬ್ರವರಿ 2018 (11:41 IST)
ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್ ಹಿನ್ನೆಲೆ ಪ್ರಧಾನಮಂತ್ರಿ ಆವಾಸ್ ಯೋಜನೆ ಮೂಲಕ 2022ರವರೆಗೆ ಮನೆ ಇಲ್ಲದವರಿಗೆ 33 ಲಕ್ಷ ಮನೆ ನಿರ್ಮಾಣದ ಗುರಿ ಹೊಂದಿದೆ..2018-19ನೇ ಸಾಲಿನಲ್ಲಿ ಗ್ರಾಮೀಣ ಪ್ರದೇಶದಲ್ಲಿ ಮನೆ ನಿರ್ಮಾಣ ಮಾಡಲಿದೆ.


ದೇಶದ 8 ಲಕ್ಷ ಗ್ರಾಮೀಣ ಪ್ರದೇಶದ ಬಡ ಮಹಿಳೆಯರಿಗೆ ಉಚಿತ ಉಜ್ವಲ ಗ್ಯಾಸ್ ವಿತರಣೆ. ಹರ್ಯಾಣ, ಪಂಜಾಬ್, ದೆಹಲಿ, ಉತ್ತರಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ಅನ್ನು ನೀಡಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ