ರಾಜ್ಯದಲ್ಲಿ ಕೊರೊನಾ ಹೆಚ್ಚಳ; ಇಂದು ಅಧಿಕಾರಿಗಳ ಸಭೆ ಕರೆದ ವೈದ್ಯಕೀಯ ಶಿಕ್ಷಣ ಸಚಿವರು
ಹಾಗೇ ಇನ್ನೆರಡು ತಿಂಗಳುಗಳಲ್ಲಿ ಕೈಗೊಳ್ಳಬೇಕಾದ ಕ್ರಮ, ಲಾಕ್ ಡೌನ್, ಅಂತರ್ ಜಿಲ್ಲಾ ಸಂಚಾರ ತಡೆ, ಹಲವು ಕಠಿಣ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಅಲ್ಲದೇ ಎಸ್.ಎಸ್.ಎಲ್.ಸಿ. ಪರೀಕ್ಷೆ ಬಳಿಕ ಲಾಕ್ ಡೌನ್ ಮಾಡುವ ಬಗ್ಗೆ ಕೂಡ ಇಂದಿನ ಸಭೆಯಲ್ಲಿ ನಿರ್ಧಾರ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.