ಡೆಡ್ಲಿ ಕೊರೊನಾದಿಂದ ಜನಪ್ರಿಯ ಡಾಕ್ಟರ್ ಸಾವು
ಡೆಡ್ಲಿ ಕೊರೊನಾದಿಂದಾಗಿ ವೈದ್ಯರೊಬ್ಬರು ಸಾವನ್ನಪ್ಪಿದ್ದಾರೆ.
ಕೃಷ್ಣರಾಜಪೇಟೆ ಪಟ್ಟಣದ ಶ್ರವಣಬೆಳಗೊಳ ರಸ್ತೆಯ ದುರ್ಗಾ ಭವನ್ ಸರ್ಕಲ್ ನಲ್ಲಿರುವ ವೈದ್ಯರ ಕ್ಲಿನಿಕ್, ಮೆಡಿಕಲ್ ಸ್ಟೋರ್ ಅನ್ನು ಸೀಲ್ ಡೌನ್ ಮಾಡಲಾಗಿತ್ತು.
ಜನಸಾಮಾನ್ಯರ ಆರೋಗ್ಯವನ್ನು ಕಾಪಾಡುತ್ತಿದ್ದ ವೈದ್ಯರೇ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ ಬಲಿಯಾಗಿರುವುದು ಪಟ್ಟಣದ ಜನತೆಯಲ್ಲಿ ಆತಂಕ ಮೂಡಿಸಿದೆ.