ಕೇರಳದಲ್ಲಿ ಲಾಕ್ ಡೌನ್ ಸಡಿಲಿಕೆಗೆ ಕೇಂದ್ರ ಗೃಹ ಸಚಿವಾಲಯ ಆಕ್ಷೇಪ
ಕೇಂದ್ರ ಮೇ 3 ರವರೆಗೂ ದೇಶದಾದ್ಯಂತ ಲಾಕ್ ಡೌನ್ ಘೋಷಣೆ ಮಾಡಿತ್ತು. ಆದರೆ ಕೇರಳ ರಾಜ್ಯ ಸರ್ಕಾರ ಏಕಾಂಗಿಯಾಗಿ ಕರ್ಫ್ಯೂ ಸಡಿಲಿಸುವ ನಿರ್ಧಾರ ಮಾಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಈ ಬಗ್ಗೆ ವಿವರಣೆ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ.