ಕೊರೊನಾಗೆ ಹೆದರಿ KSRP ಪೊಲೀಸ್ ಆತ್ಮಹತ್ಯೆ

ಮಂಗಳವಾರ, 23 ಜೂನ್ 2020 (09:35 IST)
Normal 0 false false false EN-US X-NONE X-NONE

ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾಗೆ ಹೆದರಿ KSRP ಪೊಲೀಸ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

50 ವರ್ಷ KSRP ಕಾನ್ಸ್ ಟೇಬಲ್ ನೇಣಿಗೆ ಶರಣಾಗಿದ್ದಾರೆ. ನಿನ್ನೆ ಕಾನ್ಸ್ ಟೇಬಲ್ ಗೆ ಸೋಂಕು ದೃಢಪಟ್ಟಿತ್ತು. ಸೋಂಕು ದೃಢ ಪಟ್ಟ ಬೆನ್ನಲೇ ಕಾನ್ಸ್ ಟೇಬಲ್ ನ್ನು  ಆಸ್ಪತ್ರೆಗೆ ಕರೆದೊಯ್ಯುವಾಗ KSRP ವಾಹನದಲ್ಲೇ ಪೊಲೀಸ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ