×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಶಬರಿಮಲೆ ಯಾತ್ರೆ ಮಾಡುವುದಾದರೆ ಈ ನಿಯಮಗಳು ಕಡ್ಡಾಯ
ಬುಧವಾರ, 10 ಜೂನ್ 2020 (09:28 IST)
ಬೆಂಗಳೂರು: ಕೇರಳದ ಶಬರಿಮಲೆ ಯಾತ್ರೆ ಮಾಡುವ ಭಕ್ತಾದಿಗಳು ಈ ಕೊರೋನಾ ಸಮಯದಲ್ಲಿ ಕೆಲವು ಕಟ್ಟುನಿಟ್ಟಿನ ನಿಯಮ ಪಾಲನೆ ಮಾಡುವುದು ಕಡ್ಡಾಯವಾಗಿದೆ.
ಮೊದಲನೆಯದಾಗಿ ವರ್ಚ್ಯುವಲ್ ಕ್ಯೂ ಬುಕಿಂಗ್ ಮಾಡಬೇಕು.
ಕೇಂದ್ರ ಸರ್ಕಾರದ ಅನುಮೋದಿತ ಪ್ರಯೋಗಾಲಯದಿಂದ ಕೊವಿಡ್-19 ಪ್ರಮಾಣ ಪತ್ರ ತರಬೇಕು.
ಕೇರಳಕ್ಕೆ ಪ್ರವೇಶಿಸಲು ಇ ಪಾಸ್ ಮಾಡಿಸಿಕೊಳ್ಳಬೇಕು.
ಸ್ವಂತ ವಾಹನಗಳಲ್ಲಿ ಪಂಪಾಗೆ ಪ್ರಯಾಣಿಸಲು ಅವಕಾಶ.
ಪಂಪಾ ನದಿಯಲ್ಲಿ ಸ್ನಾನಕ್ಕೆ ಅವಕಾಶವಿಲ್ಲ.
ರಾತ್ರಿಯಿಡೀ ದೇವಾಲಯದಲ್ಲಿ ಉಳಿದುಕೊಳ್ಳುವಂತಿಲ್ಲ.
ಇರುಮುಡಿ ತುಪ್ಪವನ್ನು ಅಭಿಷೇಕ ಮಾಡಲ್ಲ.
ದೇವಾಲಯದ ಸುತ್ತಮುತ್ತ ಲಾಡ್ಜಿಂಗ್ ಸೌಲಭ್ಯವಿಲ್ಲ.
ವಂಡಿಪೆರಿಯಾರ್-ಪುಲಮೇಡು ಮಾರ್ಗ ಬಂದ್ ಆಗಿರುತ್ತದೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ದೆಹಲಿ ಸಿಎಂ ಕೇಜ್ರಿವಾಲ್ ಕೊರೋನಾ ಪರೀಕ್ಷೆ ಫಲಿತಾಂಶ ಇಂದು
ಗಂಟೆ ಹೊಡೆಯೋ ಹಾಗಿಲ್ಲ, ತೀರ್ಥ ಸಿಗಲ್ಲ: ಇಂದಿನಿಂದ ದೇವಾಲಯ ಓಪನ್
ಚಿರಂಜೀವಿ ಸರ್ಜಾಗೆ ಕೊರೋನಾ ಪರೀಕ್ಷೆ
ಕೊರೋನಾ ಸೋಂಕು: ಸ್ಪೇನ್ ದೇಶವನ್ನೂ ಹಿಂದಿಕ್ಕಿ 5 ನೇ ಸ್ಥಾನಕ್ಕೇರಿದ ಭಾರತ
ಸೋಮವಾರದಿಂದ ಧರ್ಮಸ್ಥಳ, ಜೂನ್ 11 ರಿಂದ ತಿರುಪತಿ ಭಕ್ತರಿಗೆ ಓಪನ್
ಓದಲೇಬೇಕು
ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್
ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ
ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ
ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?
ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ
ತಾಜಾ
ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು
ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್
ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ
ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ
ತೂಕ ಇಳಿಸಿಕೊಳ್ಳಬೇಕೆಂದರೆ ಸಂಜೆ ಈ ಕೆಲಸ ಮಾಡಬೇಡಿ
ಆ್ಯಪ್ನಲ್ಲಿ ವೀಕ್ಷಿಸಿ
x