ಬೆಂಗಳೂರು : ಬೆಂಗಳೂರಿನಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪ್ರತಿದಿನ ಸಾವಿನ ಸಂಖ್ಯೆ ಹೆಚ್ಚಾಗುತ್ತದೆ.
ಇದೀಗ ಬೆಂಗಳೂರಿನಲ್ಲಿ ಕೊರೊನಾಗೆ ಇಬ್ಬರು ಬಲಿಯಾಗಿದ್ದಾರೆ. 37, 53ವರ್ಷದ ಇಬ್ಬರು ಸೋಂಕಿತರು ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. ಅದರಂತೆ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 130ಕ್ಕೇರಿಕೆಯಾಗಿದೆ.