ಶಾಂತಿ ಶಾಂತಿ ಎನ್ನುತ್ತಲೇ ಕಾಲು ಕೆರೆಯಲು ಪ್ರಾರಂಭಿಸಿದ ಆಸೀಸ್ ಕ್ರಿಕೆಟಿಗರು
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಿಖರ್ ಧವನ್ ಅನುಪಸ್ಥಿತಿಯನ್ನು ಕೆಣಕಿದ್ದಾರೆ. ಧವನ್ ಇಲ್ಲದೇ ಇರುವುದು ಟೀಂ ಇಂಡಿಯಾಕ್ಕೆ ದೊಡ್ಡ ಕೊರತೆಯಾಗಲಿದೆ ಎಂದಿದ್ದಾರೆ. ಅವರು ಆಡದೇ ಇರುವುದೇ ನಮಗೆ ದೊಡ್ಡ ಪ್ಲಸ್ ಪಾಯಿಂಟ್ ಆಗಲಿದೆ ಎಂದಿದ್ದಾರೆ. ಭಾರತದ ವಿರುದ್ಧ ನಡೆಯಲಿರುವ ಸರಣಿಗೆ ತಾಲೀಮು ನಡೆಸಲು ಆಸೀಸ್ ತಂಡ ಚೆನ್ನೈನ ಚಿಪಾಕ್ ಸ್ಟೇಡಿಯಂನಲ್ಲಿ ಬೀಡುಬಿಟ್ಟಿದೆ.