ವಿಂಡೀಸ್ ವಿರುದ್ಧ ದ್ವಿತೀಯ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಬದಲಾವಣೆ
ಈ ಬಗ್ಗೆ ನಾಯಕ ರೋಹಿತ್ ಶರ್ಮಾ ಮಾಧ್ಯಮಗಳ ಮುಂದೆ ಸುಳಿವು ನೀಡಿದ್ದಾರೆ. ಜುಲೈ 20 ರಿಂದ ದ್ವಿತೀಯ ಟೆಸ್ಟ್ ಪಂದ್ಯ ಆರಂಭವಾಗಲಿದೆ.
ಕೆಲವು ಹೊಸ ಹುಡುಗರು ತಂಡದಲ್ಲಿದ್ದಾರೆ. ಎಲ್ಲರಿಗೂ ಅವಕಾಶ ನೀಡಬೇಕು ಎಂಬ ಯೋಚನೆಯಿದೆ ಎಂದಿದ್ದರು. ಹೀಗಾಗಿ ಎರಡನೇ ಟೆಸ್ಟ್ ಪಂದ್ಯಕ್ಕೆ ಮತ್ತೆ ಹೊಸ ಆಟಗಾರರಿಗೆ ಅವಕಾಶ ನೀಡುವ ಸಾಧ‍್ಯತೆಯಿದೆ. ಋತುರಾಜ್ ಗಾಯಕ್ ವಾಡ್, ಮುಕೇಶ್ ಕುಮಾರ್, ನವದೀಪ್ ಸೈನಿ ಮುಂತಾದವರು ತಂಡದಲ್ಲಿದ್ದು, ಇವರಿಗೆ ಯಾರಿಗಾದರೂ ಅವಕಾಶ ಸಿಗುವ ಸಾಧ‍್ಯತೆಯಿದೆ.