ಭಾರತ ಟೆಸ್ಟ್ ತಂಡಕ್ಕೆ ಚೇತೇಶ್ವರ ಪೂಜಾರ ಉಪ ನಾಯಕ
ಈ ಸರಣಿಗೆ ರೋಹಿತ್ ಶರ್ಮಾಗೆ ಸಂಪೂರ್ಣ ವಿಶ್ರಾಂತಿ ನೀಡಲಾಗಿದೆ. ನಾಯಕ ಕೊಹ್ಲಿ ಮೊದಲ ಪಂದ್ಯಕ್ಕೆ ಗೈರಾಗಲಿದ್ದಾರೆ. ಹೀಗಾಗಿ ಅಜಿಂಕ್ಯಾ ರೆಹಾನೆ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ.
ಉಳಿದಂತೆ ಜಸ್ಪ್ರೀತ್ ಬುಮ್ರಾ, ರಿಷಬ್ ಪಂತ್ ಗೂ ಮೊದಲ ಪಂದ್ಯಕ್ಕೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಪೂಜಾರ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ.