ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಕೈಸೇರಿದ ತನಿಖಾ ವರದಿ, ಯಾರಿಗೆ ಕಾದಿದೆ ತಲೆದಂಡ
ವರದಿಯ ಬಗ್ಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸುದ್ದಿಗಾರರೊಂದಿಗೆ ಮಾತನಾಡಿದರು. 2 ಸಂಚಿಕೆಯಲ್ಲಿ ವರದಿ ಕೊಟ್ಟಿದ್ದಾರೆ. ನನಗೆ ಪೂರ್ಣ ವರದಿ ಓದಲು ಆಗಿಲ್ಲ. ವರದಿಯಲ್ಲಿ ಏನಿದೆ ಎಂದು ನೋಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಹೀಗಾಗಿ, ಯಾರಿಗೆ ತಲೆದಂಡ ಕಾದಿದೆ ಎಂಬುದು ಕುತೂಹಲ ಕೆರಳಿಸಿದೆ.