DC vs SRH: ಸ್ಟಾರ್ಕ್ ದಾಳಿಗೆ ತತ್ತರಿಸಿದ ಸನ್‌ರೈಸರ್ಸ್, ಡೆಲ್ಲಿ ಕ್ಯಾಪಿಟಲ್ಸ್‌ಗೆ ಎರಡನೇ ಗೆಲುವು
ಮಿಚೆಲ್ ಸ್ಟಾರ್ಕ್ ದಾಳಿಗೆ ಹೈದರಾಬಾದ್ ಬ್ಯಾಟರ್‌ಗಳು 18.4ಓವರ್‌ಗಳಲ್ಲಿ 163ಗಳಿಸಿ ಆಲ್ ಔಟ್ ಆಯಿತು. ಮಿಚೆಲ್ ಸ್ಟಾರ್ಕ್ ಅವರು 5 ವಿಕೆಟ್ ಪಡೆದು ಸಂಭ್ರಮಿಸಿದರು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಇನ್ನೂ 24 ಎಸೆತ ಬಾಕಿ ಇರುವಂತೆ ಮೂರು ವಿಕೆಟ್ ಕಳೆದುಕೊಂಡು 166ರನ್ ಗಳಿಸಿ ಅಮೋಘ ಜಯ ಗಳಿಸಿತು.