ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡಕ್ಕೆ ಧೋನಿ ವಾಪಸ್
ಗುರುವಾರ, 9 ಸೆಪ್ಟಂಬರ್ 2021 (07:30 IST)
ಮುಂಬೈ: ಮುಂಬರುವ ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಮಾಜಿ ನಾಯಕ ಎಂ.ಎಸ್. ಧೋನಿ ತಂಡಕ್ಕೆ ವಾಪಸಾಗಿದ್ದಾರೆ.
ಆದರೆ ಧೋನಿ ಈ ಬಾರಿ ಆಟಗಾರನಾಗಿ ಅಲ್ಲ, ಮೆಂಟರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಕೋಚ್ ರವಿಶಾಸ್ತ್ರಿ ಮತ್ತು ಬಳಗದೊಂದಿಗೆ ಧೋನಿ ತಂಡದ ಮೆಂಟರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿಕೆ ನೀಡಿದ್ದಾರೆ.
ಟೀಂ ಇಂಡಿಯಾಕ್ಕೆ ಯಜುವೇಂದ್ರ ಚಾಹಲ್ ಗೆ ಕೊಕ್ ನೀಡಿದ್ದು, ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಗೆ ಸ್ಥಾನ ನೀಡಿದೆ. ಉಳಿದಂತೆ ತಂಡ ಇಂತಿದೆ: