ಐಪಿಎಲ್ 2023 ಕ್ಕೆ ಅಭ್ಯಾಸ ಆರಂಭಿಸಿದ ಧೋನಿ
ಐಪಿಎಲ್ ಗೆ ಇನ್ನೂ ಎರಡು ತಿಂಗಳು ಬಾಕಿಯಿದ್ದು, ಧೋನಿ ಈಗಿಂದಲೇ ಪ್ಯಾಡ್ ಕಟ್ಟಿಕೊಂಡು ಬ್ಯಾಟಿಂಗ್ ಅಭ್ಯಾಸ ಆರಂಭಿಸಿದ್ದಾರೆ.
ರಾಂಚಿಯ ಮೈದಾನದಲ್ಲಿ ಧೋನಿ ಅಭ್ಯಾಸ ನಡೆಸುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ತಮ್ಮ ನೆಚ್ಚಿನ ನಾಯಕ ಮತ್ತೆ ಕ್ರಿಕೆಟ್ ಗೆ ಮರಳುವುದನ್ನು ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ.