ನಾಯಕನಾಗಿ ಅಪರೂಪದ ದಾಖಲೆ ಮಾಡಿದ ಹಾರ್ದಿಕ್ ಪಾಂಡ್ಯ
 
ಹಾರ್ದಿಕ್ ಪಾಂಡ್ಯ ಇದೇ ಮೊದಲ ಬಾರಿಗೆ ಟೀಂ ಇಂಡಿಯಾ ಮುನ್ನಡೆಸಿದ ಹಾರ್ದಿಕ್ ಪಾಂಡ್ಯ ಮೊದಲ ಪಂದ್ಯದಲ್ಲೇ ಗೆಲುವು ಸಾಧಿಸಿ ರೋಹಿತ್ ಶರ್ಮಾ ದಾಖಲೆ ಸರಿಗಟ್ಟಿದರು.
									
				ಇದರ ಜೊತೆಗೆ ಹಾರ್ದಿಕ್ ಭಾರತೀಯ ಪುರುಷರ ತಂಡದ  ನಾಯಕನಾಗಿ ಮೊದಲ ಪಂದ್ಯದಲ್ಲೇ ವಿಕೆಟ್ ಗಳಿಸಿದ ಅಪರೂಪದ ದಾಖಲೆ ಮಾಡಿದ್ದಾರೆ.