ಇತ್ತೀಚೆಗೆ ಟೀಂ ಇಂಡಿಯಾದ ಆರಂಭಿಕ ಮೂವರು ಆಟಗಾರರು ಉತ್ತಮ ಪ್ರದರ್ಶನ ನೀಡಿದ ನಂತರ ಇತರ ಆಟಗಾರರಿಗೆ ಹೆಚ್ಚಿನ ಅವಕಾಶ ದೊರೆಯುವುದಿಲ್ಲ. ಆದರೆ, ನನಗೆ 79 ಎಸೆತಗಳಲ್ಲಿ 78 ರನ್‌ಗಳನ್ನು ಸ್ಕೋರ್ ಮಾಡಿ ಅಜೇಯವಾಗಿ ಉಳಿದು ತಂಡದ ಮೊತ್ತವನ್ನು ಹೆಚ್ಚಿಸಿದಕ್ಕೆ ಸಂತೋಷವಾಗಿದೆ ಎಂದು ತಿಳಿಸಿದ್ದಾರೆ.
"ಕಳೆದ ಒಂದೂವರೆ ವರ್ಷಗಳಲ್ಲಿ ನಮ್ಮ ಅಗ್ರ ಕ್ರಮಾಂಕದ ಬ್ಯಾಚ್ಸ್‌ಮೆನ್‌ಗಳು ಹೆಚ್ಚಿನ ರನ್‌ಗಳನ್ನು ಪೇರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದ್ದರಿಂದ, ಇತರ ಕ್ರಿಕೆಟಿಗರಿಗೆ ಇಂತಹ ಸದಾವಕಾಶನ್ನು ಉಪಯೋಗಿಸಿ ಹೆಚ್ಚಿನ ರನ್‌ಗಳಿಸಲು ಪ್ರೇರೆಪಿಸುತ್ತದೆ ಎಂದು ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ತಿಳಿಸಿದ್ದಾರೆ.