ಆ ಒಂದು ಕರೆಗಾಗಿ ಎಂಟು ವರ್ಷ ಕಾದೆ: ವನವಾಸ ಮುಗಿಸಿ ಟೆಸ್ ತಂಡಕ್ಕೆ ಮರಳಿದ ತ್ರಿಶತಕದ ಸರದಾರ ಕರುಣ್ ನಾಯರ್
2024-25ರ ಸಾಲಿನಲ್ಲಿ ವಿದರ್ಭ ರಣಜಿ ಟ್ರೋಫಿ ಗೆಲ್ಲುವಲ್ಲಿ ಕರುಣ್ ಮಹತ್ವದ ಪಾತ್ರ ವಹಿಸಿದ್ದರು. ಒಂಬತ್ತು ಪಂದ್ಯಗಳಲ್ಲಿ ನಾಲ್ಕು ಶತಕ ಸೇರಿದಂತೆ 863 ರನ್ ಗಳಿಸಿದ್ದರು. ಇನ್ನು ವಿಜಯ್ ಹಜಾರೆ ಟ್ರೋಫಿಯಲ್ಲಿ ಎಂಟು ಪಂದ್ಯಗಳಲ್ಲಿ ಐದು ಶತಕ ಸೇರಿದಂತೆ 779 ರನ್ ಪೇರಿಸಿದ್ದರು.