ರೋಹಿತ್ ಶರ್ಮಾ ಅನುಪಸ್ಥಿತಿ ಭಾರತ ತಂಡಕ್ಕೆ ದೊಡ್ಡ ಕೊರತೆಯಾಗಲಿದೆ. ಹೀಗಾಗಿ ಅವರ ಅನುಪಸ್ಥಿತಿಯಲ್ಲಿ ಭಾರತ ತಂಡಕ್ಕೆ ಉತ್ತಮ ಆರಂಭ ಒದಗಿಸುವ ಹೊಣೆ ಶಿಖರ್ ಧವನ್ ಮೇಲೆ ಬೀಳಲಿದೆ. ಭಾರತೀಯ ಕಾಲಮಾನ ಪ್ರಕಾರ ಬೆಳಿಗ್ಗೆ 9.10 ಕ್ಕೆ ಪ್ರಾರಂಭವಾಗಲಿದ್ದು, ಸೋನಿ ಲೈವ್, ಡಿಡಿ ವಾಹಿನಿಗಳಲ್ಲಿ ಪಂದ್ಯದ ನೇರಪ್ರಸಾರವಿರಲಿದೆ.