ಭಾರತ-ಆಸ್ಟ್ರೇಲಿಯಾ ಸರಣಿ ನಿರ್ಣಯ ಪಂದ್ಯಕ್ಕೆ ಮಳೆ ಅಡ್ಡಿ
ಭಾರತ ಈ ಪಂದ್ಯಕ್ಕೆ ಭಾರೀ ಬದಲಾವಣೆಯೊಂದಿಗೆ ಕಣಕ್ಕಿಳಿದಿತ್ತು. ಮೊಹಮ್ಮದ್ ಸಿರಾಜ್ ಬದಲಿಗೆ ವಿಜಯ್ ಶಂಕರ್, ಕುಲದೀಪ್ ಯಾದವ್ ಸ್ಥಾನಕ್ಕೆ ಯಜುವೇಂದ್ರ ಚಾಹಲ್ ಮತ್ತು ಅಂಬಟಿ ರಾಯುಡು ಸ್ಥಾನದಲ್ಲಿ ಕೇದಾರ್ ಜಾದವ್ ಗೆ ಸ್ಥಾನ ನೀಡಿತ್ತು. ಆದರೆ ಸದ್ಯಕ್ಕೆ ಮಳೆಯಿಂದಾಗಿ ಆಟಗಾರರು ಪೆವಿಲಿಯನ್ ನಲ್ಲಿ ಕೂರುವಂತಾಗಿದೆ.