ಭಾರತ-ಆಸ್ಟ್ರೇಲಿಯಾ ಏಕದಿನ: ಮತ್ತೆ ಟಾಸ್ ಸೋತ ವಿರಾಟ್ ಕೊಹ್ಲಿ

ಭಾನುವಾರ, 29 ನವೆಂಬರ್ 2020 (09:24 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಮತ್ತೆ ಟಾಸ್ ಸೋತ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಮಾಡುತ್ತಿದೆ.


ಟಾಸ್ ಗೆದ್ದ ಆಸ್ಟ್ರೇಲಿಯಾ ಮತ್ತೆ ಬ್ಯಾಟಿಂಗ್ ಆರಿಸಿಕೊಂಡಿದೆ. ಇತ್ತೀಚೆಗಿನ ವರದಿ ಬಂದಾಗ ವಿಕೆಟ್ ನಷ್ಟವಿಲ್ಲದೇ 9 ರನ್ ಗಳಿಸಿದೆ. ಇನ್ನು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸತತ ಏಳು ಬಾರಿ ಟಾಸ್ ಸೋತು ಹಿನ್ನಡೆ ಅನುಭವಿಸಿದರು. ಭಾರತ ತಂಡ ಈ ಪಂದ್ಯಕ್ಕೆ ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ