ಏಷ್ಯಾ ಕಪ್ ನಲ್ಲಿ ಮೊದಲ ಜಯ ಗಳಿಸಿದ ಭಾರತ ಮಹಿಳಾ ಕ್ರಿಕೆಟ್ ತಂಡ
ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 150 ರನ್ ಗಳಿಸಿದೆ. ರೊಡ್ರಿಗಸ್ 76, ಹರ್ಮನ್ ಪ್ರೀತ್ ಕೌರ್ 33 ರನ್ ಗಳಿಸಿ ಮಿಂಚಿದರು.
ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಲಂಕಾ 18.2 ಓವರ್ ಗಳಲ್ಲಿ 109 ರನ್ ಗಳಿಗೆ ಆಲೌಟ್ ಆಯಿತು. ಭಾರತದ ಪರ ದಯಾಳನ್ ಹೇಮಲತಾ 3, ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್ ತಲಾ 2 ರಾಧಾ ಯಾದವ್ 1 ವಿಕೆಟ್ ಕಬಳಿಸಿದರು.
-Edited by Rajesh Patil