IPL 2025: ಪಂಜಾಬ್ ಕಿಂಗ್ಸ್ ವಿರುದ್ಧ ಧೋನಿ ಅಬ್ಬರಿಸಿದರು ಸೋಲಿನಿಂದ ಹೊರಬರದ ಚೆನ್ನೈ
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ ಅವರು ಉತ್ತಮ ಆರಂಭವನ್ನು ಕಂಡುಕೊಂಡರು.
ಇನ್ನೂ ಪಿಬಿಕೆಎಸ್ ನೀಡಿದ ಗುರಿಯನ್ನು ಬೆನ್ನಟ್ಟಿದ ಸಿಎಸ್‌ಕೆ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 201ಗಳಿಸಿ, ಸೋಲೋಪ್ಪಿಕೊಂಡಿತು. ಹ್ಯಾಟ್ರಿಕ್ ಸೋಲಿನಿಂದ ಕಂಗೆಟ್ಟಿರುವ ಸಿಎಎಸ್‌ಕೆ ಪಾಯಿಂಟ್ಸ್ ಟೇಬಲ್‌ನಲ್ಲಿ 9ನೇ ಸ್ಥಾನದಲ್ಲಿದೆ.