ಕೆಎಲ್ ರಾಹುಲ್ ಟೀಂ ಇಂಡಿಯಾದ ನೂತನ ವೈಸ್ ಕ್ಯಾಪ್ಟನ್
ರೋಹಿತ್ ಶರ್ಮಾರನ್ನು ವಿರಾಟ್ ಕೊಹ್ಲಿು ಡೆಪ್ಯುಟಿಯಾಗಿ ನೇಮಿಸಲಾಗಿತ್ತು. ಆದರೆ ರೋಹಿತ್ ಗಾಯಗೊಂಡಿದ್ದರಿಂದ ಅವರ ಸ್ಥಾನಕ್ಕೆ ರಾಹುಲ್ ರನ್ನು ಉಪನಾಯಕನಾಗಿ ನೇಮಿಸಲಾಗಿದೆ.
ಹೀಗಾಗಿ ಟೆಸ್ಟ್ ಸರಣಿಯಲ್ಲಿ ಅವರು ಆಡುವುದು ಖಚಿತವಾಗಿದೆ. ಏಕದಿನ ಸರಣಿಗೆ ಈಗಾಗಲೇ ರಾಹುಲ್ ರನ್ನು ಉಪ ನಾಯಕನಾಗಿ ನೇಮಿಸಲಾಗಿದೆ. ಈಗ ಟೆಸ್ಟ್ ಸರಣಿಗೂ ರೋಹಿತ್ ಅನುಪಸ್ಥಿತಿಯಲ್ಲಿ ಉಪನಾಯಕತ್ವದ ಹೊಣೆ ಹೊರಲಿದ್ದಾರೆ.