ಕೆಎಲ್ ರಾಹುಲ್, ಅಥಿಯಾ ಮದುವೆ ಇಂದು
ನಿನ್ನೆಯಿಂದ ಮದುವೆ ಕಾರ್ಯಕ್ರಮಗಳು ಆರಂಭವಾಗಿದ್ದು, ಇಂದು ಶಾಸ್ತ್ರೋಸ್ತ್ರಕವಾಗಿ ನವ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲಿದೆ. ಮುಂಬೈನ ಸುನಿಲ್ ಶೆಟ್ಟಿ ಫಾರ್ಮ್ ಹೌಸ್ ನಲ್ಲಿ ಮದುವೆ ಕಾರ್ಯಕ್ರಮಗಳು ನಡೆಯುತ್ತಿದೆ.
ಈ ಕಾರ್ಯಕ್ರಮಕ್ಕೆ ಕೆಲವೇ ಆಪ್ತರು, ಕುಟುಂಬಸ್ಥರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಮದುವೆ ಬಳಿಕ ನವ ಜೋಡಿ ಕ್ಯಾಮರಾ ಮುಂದೆ ಹಾಜರಾಗಲಿದ್ದಾರೆ.