ಡಬ್ಲ್ಯುಪಿಎಲ್: ಮುಂಬೈ ಇಂಡಿಯನ್ಸ್-ಡೆಲ್ಲಿ ಕ್ಯಾಪಿಟಲ್ಸ್ ಫೈನಲ್
ಈ ಮೂಲಕ ಮುಂಬೈ-ಡೆಲ್ಲಿ ನಡುವಿನ ಫೈನಲ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ನಿನ್ನೆ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿತು.
ಇದಕ್ಕೆ ಉತ್ತರವಾಗಿ ಯುಪಿ ವಾರಿಯರ್ಸ್ ಕೇವಲ 110 ರನ್ ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಮುಂಬೈ ಫೈನಲ್ ಹಾದಿ ಸುಗಮಗೊಳಿಸಿತು. ಭಾನುವಾರ ಫೈನಲ್ ಪಂದ್ಯ ನಡೆಯಲಿದೆ.