Pahalgam Terror Attack:ಚಿಯರ್‌ಲೀಡರ್ಸ್, ಪಟಾಕಿ ಸದ್ದಿಲ್ಲದೆ ನಡೆಯುತ್ತಿರುವ SRH vs MI ಪಂದ್ಯಾಟ
ಟಾಸ್ ವೇಳೆ ಉಭಯ ತಂಡದ ನಾಯಕರು ಈ ದಾಳಿಯಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದರು. ಅದಲ್ಲದೆ ತೋಳಿಗೆ ಕಪ್ಪು ಪಟ್ಟಿ ಕಟ್ಟಿ, ಭಯೋತ್ಪಾದಕ ದಾಳಿಯನ್ನು ಖಂಡಿಸುತ್ತಾರೆ.
ಮಂಗಳವಾರ, ಪಹಲ್ಗಾಮ್‌ನ ಗಿರಿಧಾಮದಲ್ಲಿ ನಡೆದ ಭಯೋತ್ಪಾದಕ ದಾಳಿಯು ಅನೇಕ ಜನರನ್ನು ಬಲಿ ತೆಗೆದುಕೊಂಡಿತು. ಸಿಕ್ಕಿರುವ ಮಾಹಿತಿ ಪ್ರಕಾರ ಇದೀಗ ಸಾವಿನ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಅನೇಕರು ಗಾಯಗೊಂಡರು.