ಭಾರತ-ಆಸ್ಟ್ರೇಲಿಯಾ ಪಂದ್ಯಕ್ಕೆ ಪ್ರಧಾನಿ ಮೋದಿ

ಶುಕ್ರವಾರ, 3 ಫೆಬ್ರವರಿ 2023 (09:20 IST)
ನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಪ್ರಧಾನಿ ಮೋದಿ ವಿಶೇಷ ಅತಿಥಿಯಾಗಿ ಆಗಮಿಸಲಿದ್ದಾರೆ.

ಮಾರ್ಚ್ 9 ರಿಂದ 13 ರವರೆಗೆ ಅಹಮ್ಮದಾಬಾದ್ ನಲ್ಲಿ ನಡೆಯಲಿದೆ. ಇದೇ ವೇಳೆ ಆಸ್ಟ್ರೇಲಿಯಾ ಪ್ರಧಾನಿ ಆಂಟನಿ ಆಲ್ಬನೀಸ್ ಕೂಡಾ ಭಾರತದಲ್ಲಿದ್ದಾರೆ.

ಹೀಗಾಗಿ ಈ ಪಂದ್ಯಕ್ಕೆ ಆಸ್ಟ್ರೇಲಿಯಾ ಪ್ರಧಾನಿ ಜೊತೆ ಪ್ರಧಾನಿ ಮೋದಿ ಕೂಡಾ ಅತಿಥಿಯಾ ಆಗಮಿಸಿ ಪಂದ್ಯ ವೀಕ್ಷಿಸಲಿದ್ದಾರೆ. ಅಹಮ್ಮದಾಬಾದ್ ನ ಮೈದಾನಕ್ಕೆ ಪ್ರಧಾನಿ ಮೋದಿ ಹೆಸರಿನಿಂದಲೇ ನಾಮಕರಣ ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ