ಟೀಂ ಇಂಡಿಯಾ ಗೆಲುವಿನ ಕನಸಿಗೆ ಮಳೆ ತಣ್ಣೀರು
ಆದರೆ ಟ್ರೆಂಟ್ ಬ್ರಿಡ್ಜ್ ಅಂಗಣದಲ್ಲಿ ಇಂದು ಬೆಳಗ್ಗಿನಿಂದಲೇ ಭಾರೀ ಮಳೆಯಾಗುತ್ತಿದ್ದು, ದಿನದಾಟ ಇನ್ನೂ ಆರಂಭವಾಗಿಲ್ಲ. ಇದರಿಂದಾಗಿ ಭಾರತದ ಗೆಲುವಿನ ಹಾದಿಗೆ ಅಡ್ಡಿ ಎದುರಾಗಿದೆ. ಇನ್ನು, ಮಳೆ ನಿಂತು ಇಂದಿನ ದಿನದಲ್ಲಿ ಎಷ್ಟು ಓವರ್ ಆಡಲು ಸಾಧ‍್ಯವಾಗುತ್ತದೋ ಎಂದು ಕಾದು ನೋಡಬೇಕಿದೆ.