ಹಾರ್ದಿಕ್ ಪಾಂಡ್ಯ ಸ್ಥಾನಕ್ಕೆ ರವಿಚಂದ್ರನ್ ಅಶ್ವಿನ್?

ಶನಿವಾರ, 21 ಅಕ್ಟೋಬರ್ 2023 (12:47 IST)
ಧರ್ಮಶಾಲಾ: ನ್ಯೂಜಿಲೆಂಡ್ ವಿರುದ್ಧ ನಾಳೆ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಕ್ಕೆ ಗಾಯಗೊಂಡಿರುವ ಟೀಂ ಇಂಡಿಯಾ ಉಪನಾಯಕ ಹಾರ್ದಿಕ್ ಪಾಂಡ್ಯ ಗೈರಾಗಲಿದ್ದಾರೆ.

ಕಳೆದ ಪಂದ್ಯದಲ್ಲಿ ಕಾಲಿಗೆ ಗಾಯ ಮಾಡಿಕೊಂಡಿದ್ದ ಹಾರ್ದಿಕ್ ಈ ಪಂದ್ಯದಲ್ಲಿ ಆಡುತ್ತಿಲ್ಲ. ಅವರ ಬದಲಿಗೆ ರವಿಚಂದ್ರನ್ ಅಶ್ವಿನ್ ಆಡುವ ಬಳಗದಲ್ಲಿ ಸ್ಥಾನ ಪಡೆಯುವ ಸಾಧ‍್ಯತೆಯಿದೆ.

ಹಾರ್ದಿಕ್ ರಂತೇ ರವಿಚಂದ್ರನ್ ಅಶ್ವಿನ್ ಬೌಲಿಂಗ್ ಜೊತೆ ಬ್ಯಾಟಿಂಗ್ ನಲ್ಲೂ ತಂಡಕ್ಕೆ ಆಧಾರವಾಗಬಲ್ಲರು. ಹೀಗಾಗಿ ಅಶ್ವಿನ್ ಆಯ್ಕೆಯಾಗುವ ಸಾಧ‍್ಯತೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ