ಟಾಪ್ 4 ರಲ್ಲಿ ಆರ್ ಸಿಬಿ: ಈ ಸಲನಾದ್ರೂ ಕಪ್ ಗೆಲ್ತೀವಾ?
ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 8 ವಿಕೆಟ್ ಗಳ ಗೆಲುವು ಸಾಧಿಸಿದ ಆರ್ ಸಿಬಿ ಈಗ 13 ಪಂದ್ಯಗಳಲ್ಲಿ 7 ಗೆಲುವುಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.
ಮುಂದಿನ ಪಂದ್ಯವನ್ನೂ ಗೆದ್ದರೆ ಆರ್ ಸಿಬಿ ಪ್ಲೇ ಆಫ್ ಸ್ಥಾನ ಖಚಿತವಾಗಲಿದೆ. ಕಳೆದ ಎರಡು ಪಂದ್ಯಗಳಲ್ಲಿ ಆರ್ ಸಿಬಿ ಪ್ರದರ್ಶನ ಗಮನಿಸಿದರೆ ಈ ಸಲ ಕಪ್ ಗೆಲ್ಲಬಹುದು ಎಂಬ ವಿಶ್ವಾಸ ಅಭಿಮಾನಿಗಳಲ್ಲಿ ಮೂಡಿದೆ.