ಆರ್ ಸಿಬಿ v/s ಸಿಎಸ್ ಕೆ: ಚೆನ್ನೈ ಮೊದಲ ವಿಕೆಟ್ ಪತನ

ಸೋಮವಾರ, 17 ಏಪ್ರಿಲ್ 2023 (19:48 IST)
ಬೆಂಗಳೂರು: ಐಪಿಎಲ್ 2023 ರ ಇಂದಿನ ಪಂದ್ಯದಲ್ಲಿ ಧೋನಿ ನೇತೃತ್ವದ ಸಿಎಸ್ ಕೆ ಮತ್ತು ಫಾ ಡು ಪ್ಲೆಸಿಸ್ ನೇತೃತ್ವದ ಆರ್ ಸಿಬಿ ಪರಸ್ಪರ ಕಣಕ್ಕಿಳಿದಿವೆ.
 

ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಇತ್ತೀಚೆಗಿನ ವರದಿ ಬಂದಾಗ 1 ವಿಕೆಟ್ ನಷ್ಟಕ್ಕೆ 18 ರನ್ ಗಳಿಸಿದೆ.

ಅಪಾಯಕಾರಿ ಋತುರಾಜ್ ಗಾಯಕ್ ವಾಡ್ ವಿಕೆಟ್ ನ್ನು ಮೊಹಮ್ಮದ್ ಸಿರಾಜ್ ಕಬಳಿಸಿದ್ದಾರೆ. ಋತುರಾಜ್ 3 ರನ್ ಗೆ ವಿಕೆಟ್ ಒಪ್ಪಿಸಿದರು. ಈ ಪಂದ್ಯಕ್ಕೆ ಆರ್ ಸಿಬಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ