ಮೊದಲ ಟೆಸ್ಟ್ ಗೆಲುವಿನ ಬೆನ್ನಲ್ಲೇ ಕೊಹ್ಲಿ, ರೋಹಿತ್ ಚಿಲ್ ಔಟ್

ಸೋಮವಾರ, 17 ಜುಲೈ 2023 (08:20 IST)
Photo Courtesy: Twitter
ಬಾರ್ಬಡೋಸ್: ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಗೆಲುವಿನ ನಂತರ ಟೀಂ ಇಂಡಿಯಾ ಕ್ರಿಕೆಟಿಗರು ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ.

ನಾಯಕ ರೋಹಿತ್ ಶರ್ಮಾ ಹಿನ್ನೀರಿನ ನಡುವೆ ನಿಂತಿರುವ ಫೋಟೋವೊಂದನ್ನು ಶೇರ್ ಮಾಡಿದ್ದು, ರಿಲ್ಯಾಕ್ಸ್ ಮಾಡುತ್ತಿದ್ದಾರೆ. ವಿರಾಟ್ ಕೊಹ್ಲಿ ಕೂಡಾ ತಮ್ಮ ಸಹ ಕ್ರಿಕೆಟಿಗರ ಜೊತೆ ಚಿಲ್ ಔಟ್ ಮಾಡುತ್ತಿರುವ ಫೋಟೋ ಪ್ರಕಟಿಸಿದ್ದಾರೆ.

ಅಜಿಂಕ್ಯಾ ರೆಹಾನೆ, ಶಾರ್ಧೂಲ್ ಠಾಕೂರ್ ಜೊತೆ ಕೊಹ್ಲಿ ಡಿನ್ನರ್ ಮಾಡುತ್ತಿರುವ ಫೋಟೋ ಪ್ರಕಟಿಸಿದ್ದಾರೆ. ಜುಲೈ 20 ರಿಂದ ಎರಡನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ