RR vs GT Match:ಅಗ್ರಸ್ಥಾನದ ಮೇಲೆ ಕಣ್ಣಿಟ್ಟ ಗುಜರಾತ್‌ನಿಂದ ರಾಜಸ್ಥಾನ್‌ಗೆ ಬಿಗ್ ಟಾರ್ಗೆಟ್
ರಿಯಾನ್ ಪರಾಗ್ ನಾಯಕತ್ವದ ರಾಜಸ್ಥಾನ ರಾಯಲ್ಸ್ ತಂಡವು ಪ್ಲೇ ಆಫ್ ರೇಸ್‌ನಿಂದ ಬಹುತೇಕ ಹೊರಬಿದ್ದಿದೆ. ಈಗಾಗಲೇ ಆಡಿದ 9 ಪಂದ್ಯಾಟಗಳಲ್ಲಿ ಕೇವಲ ಎರಡರಲ್ಲಿ ಗೆದ್ದಿದೆ. ಮುಂದಿನ ದಿನಗಳ ಪಂದ್ಯಾಟ ಅವರ ಭವಿಷ್ಯವನ್ನು ನಿರ್ಧರಿಸಲಿದೆ.