ರಾತ್ರಿ ಅಮ್ಮನ ಸೇವೆ ಮಾಡಿ ಬೆಳಿಗ್ಗೆ ರಣಜಿ ಕ್ರಿಕೆಟ್ ಆಡುವ ಕ್ರಿಕೆಟಿಗ!
ಇದರ ನಡುವೆಯೇ ಅರುಣಾಚಲ ಪ್ರದೇಶ ವಿರುದ್ಧದ ರಣಜಿ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿ ಸಾಧನೆ ಮಾಡಿದ್ದಾರೆ. ಹಗಲು ಹೊತ್ತು ತಂದೆ ಅಮ್ಮನನ್ನು ನೋಡಿಕೊಳ್ಳುತ್ತಾರೆ. ಆದರೆ ರಾತ್ರಿ ಹೊತ್ತು ನೋಡಿಕೊಳ್ಳಲು ಯಾರೂ ಇಲ್ಲ ಎಂಬ ಕಾರಣಕ್ಕೆ ಹೀಗೆ ಮಾಡುತ್ತಿದ್ದೇನೆ ಎಂದು ನಿರ್ಮೋಹಿ ಹೇಳಿಕೊಂಡಿದ್ದಾರೆ.