ಕೊನೆಗೂ ಟಾಸ್ ಗೆದ್ದ ಸ್ಮೃತಿ ಮಂದಾನ ಫೀಲ್ಡಿಂಗ್ ಆಯ್ಕೆ: ಆರ್‌ಸಿಬಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ
ಮತ್ತೊಂದೆಡೆ ದೀಪ್ತಿ ಶರ್ಮಾ ನಾಯಕತ್ವದ ಯು.ಪಿ. ವಾರಿಯರ್ಸ್ ತಂಡವು ನಾಕೌಟ್ ಹಾದಿಯಿಂದ ಹೊರಬಿದ್ದಿದೆ. ಪಾಯಿಂಟ್ಸ್ ಪಟ್ಟಿಯಲ್ಲಿ ವಾರಿಯರ್ಸ್ ತಂಡವು ಕೊನೆಯ ಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವು ಈಗಾಗಲೇ ನಾಕೌಟ್ ಹಂತ ಪ್ರವೇಶಿಸಿದೆ.