ಆಫ್ರಿಕಾ, ಇಂಗ್ಲೆಂಡ್ ಸರಣಿಗೆ ಟೀಂ ಇಂಡಿಯಾ ಕ್ರಿಕೆಟಿಗ ಲಿಸ್ಟ್

ಸೋಮವಾರ, 23 ಮೇ 2022 (08:49 IST)
ಮುಂಬೈ: ದ.ಆಫ್ರಿಕಾ ವಿರುದ್ಧ ಟಿ20 ಸರಣಿ ಮತ್ತು ಇಂಗ್ಲೆಂಡ್ ವಿರುದ್ಧ ಏಕೈಕ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟಿಸಲಾಗಿದೆ. ತಂಡದ ಆಟಗಾರರ ಲಿಸ್ಟ್ ಹೀಗಿದೆ:

ಟಿ20 ಸರಣಿ: ಕೆಎಲ್ ರಾಹುಲ್ (ನಾಯಕ), ಋತುರಾಜ್ ಗಾಯಕ್ ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ಉಪನಾಯಕ), ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆವೇಶ್ ಖಾನ್, ಅರ್ಷ್ ದೀಪ್ ಸಿಂಗ್, ಉಮ್ರಾನ್ ಮಲಿಕ್.

ಟೆಸ್ಟ್ ಟೀಂ: ರೋಹಿತ್ ಶರ್ಮಾ (ನಾಯಕ),  ಕೆಎಲ್ ರಾಹುಲ್ (ಉಪನಾಯಕ), ಶುಬ್ನಂ ಗಿಲ್, ಶ್ರೇಯಸ್ ಅಯ್ಯರ್, ವಿರಾಟ್ ಕೊಹ್ಲಿ, ಹನುಮ ವಿಹಾರಿ, ರಿಷಬ್ ಪಂತ್, ಕೆಎಸ್ ಭರತ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶ್ರಾದ್ಧೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಉಮೇಶ್ ಯಾದವ್.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ