ಐಪಿಎಲ್ ಗೆ ಮೊದಲು ಟೀಂ ಇಂಡಿಯಾಗೆ ಮೂರು ಮಹತ್ವದ ಸರಣಿ

ಭಾನುವಾರ, 18 ಡಿಸೆಂಬರ್ 2022 (09:00 IST)
Photo Courtesy: Twitter
ಮುಂಬೈ: ಐಪಿಎಲ್ ಗೆ ಮೊದಲು ಟೀಂ ಇಂಡಿಯಾ ತವರಿನಲ್ಲಿ ಕೆಲವು ಮಹತ್ವದ ಟೆಸ್ಟ್, ಏಕದಿನ ಸರಣಿಗಳನ್ನು ಆಡಲಿದೆ. ಇವು ಟೆಸ್ಟ್ ಚಾಂಪಿಯನ್ ಶಿಪ್ ದೃಷ್ಟಿಯಿಂದ ಮಹತ್ವದ್ದಾಗಿದೆ.

ಐಪಿಎಲ್ ಗೆ ಮೊದಲು ಟೀಂ ಇಂಡಿಯಾ ಆಸ್ಟ್ರೇಲಿಯಾ, ಶ್ರೀಲಂಕಾ, ನ್ಯೂಜಿಲೆಂಡ್ ವಿರುದ್ಧ ಟೆಸ್ಟ್, ಏಕದಿನ ಮತ್ತು ಟಿ20 ಸರಣಿಗಳನ್ನು ಆಡಲಿದೆ.

ಈ ಪೈಕಿ ಶ್ರೀಲಂಕಾ  ವಿರುದ್ಧ ಜನವರಿಯಲ್ಲಿ, ನ್ಯೂಜಿಲೆಂಡ್ ವಿರುದ್ಧ ಫೆಬ್ರವರಿಯಲ್ಲಿ, ಆಸ್ಟ್ರೇಲಿಯಾ ವಿರುದ್ಧ ಫೆಬ್ರವರಿಯಿಂದ ಮಾರ್ಚ್ ತನಕ ಸರಣಿ ನಡೆಯಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ