ಎಲ್ಲಿ ಹೋದರೂ ಟೀಂ ಇಂಡಿಯಾಗೆ ಇದರ ಕಾಟ ತಪ್ಪಲಿಲ್ಲ!
ಹೇಳಿ ಕೇಳಿ ಈಗ ಸರಣಿ ಸಮಬಲವಾಗಿದೆ. ಸರಣಿ ಗೆಲ್ಲಬೇಕಾದರೆ ಉಭಯ ತಂಡಗಳಿಗೂ ಇಂದಿನ ಪಂದ್ಯ ಗೆಲ್ಲುವುದು ಅನಿವಾರ್ಯ. ಮಳೆ ಬಂದು ಡಕ್ ವರ್ತ್ ನಿಯಮ ಅನ್ವಯವಾದರೆ ಗೆಲುವಿನ ಗುರಿ ಏನಾಗುತ್ತದೋ ಎಂದು ಹೇಳಲಾಗದು. ಹೀಗಾಗಿ ಭಾರತ, ಆಸ್ಟ್ರೇಲಿಯಾ ಕ್ರಿಕೆಟಿಗರು ಮಳೆ ಬಾರದಿರಲಿ ಎಂದು ಪ್ರಾರ್ಥಿಸುವಂತಾಗಿದೆ.