ಅಭ್ಯಾಸ ಪಂದ್ಯದಲ್ಲಿ ಸೋತ ಟೀಂ ಇಂಡಿಯಾ
ಇಂದಿನ ಪಂದ್ಯದಲ್ಲಿ ಭಾರತ ತಂಡ 36 ರನ್ ಗಳ ಸೋಲು ಅನುಭವಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 20 ಓವರ್ ಗಳಲ್ಲಿ 168 ರನ್ ಗಳಿಸಿತು.
ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಭಾರತ ತಂಡ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 138 ರನ್ ಗಳಿಸಲಷ್ಟೇ ಶಕ್ತವಾಯಿತು. ಭಾರತದ ಪರ ಕೆಎಲ್ ರಾಹುಲ್ 55 ಎಸೆತಗಳಲ್ಲಿ 74 ರನ್ ಸಿಡಿಸಿದರು. ಇಂದಿನ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಆಡಿರಲಿಲ್ಲ.