ಹೇಗಿದೆ ಟೀಂ ಇಂಡಿಯಾ ಹೊಸ ಜೆರ್ಸಿ?

ಶುಕ್ರವಾರ, 2 ಜೂನ್ 2023 (09:00 IST)
Photo Courtesy: Twitter
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗರ ಹೊಸ ಜೆರ್ಸಿ ಅನಾವರಣಗೊಂಡಿದೆ. ಮೂರೂ ಮಾದರಿಗೆ ಹೊಸ ಜೆರ್ಸಿ ಅನಾವರಣಗೊಳಿಸಲಾಗಿದೆ.

ಟೀಂ ಇಂಡಿಯಾಗೆ ಈಗ ಆಡಿಡಾಸ್ ಕಿಟ್ ಪ್ರಾಯೋಜಕತ್ವ ನೀಡುತ್ತಿದೆ. ಈ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಟೀಂ ಇಂಡಿಯಾ ಹೊಸ ಜೆರ್ಸಿಯೊಂದಿಗೆ ಕಣಕ್ಕಿಳಿಯಲಿದೆ.

ಹೊಸ ಜೆರ್ಸಿ ತೊಟ್ಟುಕೊಂಡು ವಿರಾಟ್ ಕೊಹ್ಲಿ ಅಭ್ಯಾಸಕ್ಕಿಳಿಯುತ್ತಿರುವ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ